
ಸುದ್ದಿ
ಒಲಿಂಪಿಕ್ಸ್ ವಿಜೇತ ಕ್ರೀಡಾಪಟುಗಳಿಗೆ ತಲಾ ₹6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ