ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶಿಗ್ಗಾಂವಿ

ಸುದ್ದಿ

ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.

ಸುದ್ದಿ

ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು: ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು: ಸಿಎಂ ಸಿದ್ದರಾಮಯ್ಯ

ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ