ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶೋಷಿತರ ಜಾಗೃತ ಸಮಾವೇಶ

ಸುದ್ದಿ

ಶೋಷಿತ ಜಾತಿ ಸಮುದಾಯಗಳ ಜನ, ಶತ್ರುಗಳನ್ನು ಗುರುತಿಸಿ, ಸಂಪೂರ್ಣ ತಿರಸ್ಕರಿಸಿ: ಸಿದ್ದರಾಮಯ್ಯ

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ: ಸಿ.ಎಂ. ಕರೆ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ