ಸುದ್ದಿ
ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.