ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಾಂಸ್ಕೃತಿಕ ನಾಯಕ

ಸುದ್ದಿ

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 30: ಬಸವಣ್ಣ ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ

ಸುದ್ದಿ

“ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಕಾಶ ಸಿಕ್ಕಿದ್ದೇ ನನ್ನ ಸೌಭಾಗ್ಯ”

ಜಾತಿ, ವರ್ಗ, ಅಸಮಾನತೆ ಇಲ್ಲದ ಮನುಷ್ಯತ್ವದ ಸಮಾಜ ನಿರ್ಮಾಣ ಬಸವಣ್ಣರ ಗುರಿಯಾಗಿತ್ತು. ಹೀಗಾಗಿ ಬುದ್ದ, ಬಸವ, ಅಂಬೇಡ್ಕರ್ ನನಗೆ ಮಾರ್ಗದರ್ಶಕರು. ಇವರ ವಿಚಾರಗಳು ಇಂದು, ನಾಳೆ ಮಾತ್ರವಲ್ಲ ಯಾವತ್ತೂ ಶಾಶ್ವತ ಎಂದು ಮುಖ್ಯಮಂತ್ರಿ ಹೇಳಿದರು.

ಸುದ್ದಿ

ಸಾಂಸ್ಕೃತಿಕ ನಾಯಕ ಘೋಷಣೆ; ವಿಶ್ವ ಬಸವ ಧರ್ಮ ಟ್ರಸ್ಟ್‌ನಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿದರು

ಸುದ್ದಿ

ವಿಶ್ವಗುರು ಬಸವಣ್ಣ- ಸಾಂಸ್ಕೃತಿಕ ನಾಯಕ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷವಾಕ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವ ಗುರು ಬಸವಣ್ಣ ಸಾಂಸ್ಕøತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಲು ಸ್ವಾಮೀಜಿಗಳು-ಚಿಂತಕರ ಒಕ್ಕೋರಲ ಒತ್ತಾಯ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ ಎಂದ ಸಿಎಂ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ