
ಸುದ್ದಿ
100 ನೂತನ ಬಿಎಂಟಿಸಿ ಬಸ್ ಗಳ ಲೋಕಾರ್ಪಣೆ; ಒಟ್ಟು 840 ನೂತನಬಸ್ ಗಳು ಬಿಎಂಟಿಸಿ ಸೇರಲಿವೆ: ಸಿಎಂ ಸಿದ್ದರಾಮಯ್ಯ
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
