
ಸುದ್ದಿ
ದೇಶವನ್ನು ಹಸಿವು ಮುಕ್ತ ಮಾಡುವುದು ಕಾಂಗ್ರೆಸ್ ಗುರಿ: ಸಿ ಎಂ ಸಿದ್ದರಾಮಯ್ಯ
ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥಾ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ ಎಂದರು.