
ಸುದ್ದಿ
ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ ಆಶಯ, ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರವಾದಿ ಜನ್ಮ ದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ಬೆಂಗಳೂರು ಸೆ 5 : ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.