
ಸುದ್ದಿ
ರಾಜ್ಯದ 5 ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಅಕ್ರಮ ಕುರಿತು ತನಿಖೆ ವರದಿಗೆ ನಿರೀಕ್ಷೆ; ಮುಖ್ಯಮಂತ್ರಿ ಸಿದ್ದರಾಮಯ್ಯ
ವೈದ್ಯಕೀಯ ಕಾಲೇಜುಗಳು ಪ್ರಾರಂಭ ಆಗಿರುವುದರಿಂದ, ತನಿಖೆಯು ಮುಂದುವರಿಯಲಿದ್ದರೂ, ಕೆಲಸ ಮಾಡಿರುವ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಷರತ್ತುಬದ್ಧವಾಗಿ ತನಿಖೆ ವರದಿಯನ್ನು ನಿರೀಕ್ಷಿಸಿ ಪಾವತಿಸಲು ಸಚಿವಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಲೇಜುಗಳ ಕಾಮಗಾರಿ ನಿಲ್ಲಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.