
ಸುದ್ದಿ
ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್ಸೆಟ್ಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಇಲ್ಲಿವೆ ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ