ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅನ್ನಭಾಗ್ಯ

ಸುದ್ದಿ

ತುರ್ತು ಸಂದರ್ಭದಲ್ಲಿ ಉಳಿತಾಯದ ಹಣ ನೆರವಿಗೆ ಬರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ನೂತನ ಚಿಟ್ಸ್ ಸಾಫ್ಟ್‌ವೇರ್ ಹಾಗೂ ಮೊಬೈಲ್ ಆ್ಯಪ್ ಬಿಡುಗಡೆ ಮೈಸೂರು: ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ ಸಂಸ್ಕೃತಿ ಅತ್ಯವಶ್ಯವಾಗಿದ್ದು,

ಸುದ್ದಿ

ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ವಿಜಯಪುರ ಜು 14: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು

ಗ್ಯಾರಂಟಿ

ಐದು ಗ್ಯಾರಂಟಿಗಳು | ಯಾವ ಯೋಜನೆ ಎಷ್ಟು ಜನರಿಗೆ ತಲುಪಿದೆ? ಇಲ್ಲಿದೆ ಮಾಹಿತಿ

ಯಾವ ಜಿಲ್ಲೆಯಲ್ಲಿ, ಯಾವ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎಷ್ಟು ಎಂಬುದನ್ನು ಈ ಕೆಳಗಿನ ಇನ್‌ಫೋಗ್ರಾಫಿಕ್‌ ನೋಡಿ ತಿಳಿಯಬಹುದು.

ಸುದ್ದಿ

ದೇಶವನ್ನು ಹಸಿವು ಮುಕ್ತ ಮಾಡುವುದು ಕಾಂಗ್ರೆಸ್ ಗುರಿ: ಸಿ ಎಂ ಸಿದ್ದರಾಮಯ್ಯ

ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥಾ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ ಎಂದರು.

ಸುದ್ದಿ

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಮಾಡೆಲ್

100 ದಿನ | ರಾಜಕೀಯ, ಅಭಿವೃದ್ಧಿಯ ಪರಿಭಾಷೆ ಬದಲಿಸಿದ ಕರ್ನಾಟಕದ ‘ಗೇಮ್‌ ಚೇಂಜರ್’ ಸರ್ಕಾರ

ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಚುನಾವಣೆಗೂ ಮುನ್ನ ನಾಡಿನ ಜನತೆಗೆ ನೀಡಿದ್ದ ಭರವಸೆಯಂತೆ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಎನ್ನುವ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಪ್ರಥಮ ಸಂಪುಟ ಸಭೆಯಲ್ಲಿಯೇ ತಾತ್ವಿಕ ಅನುಮೋದನೆ ನೀಡಿತು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ