
ಜಾತಿ-ಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ದೇವರೆಂಬ ನಂಬಿಕೆಯು ಜಾತಿ-ಧರ್ಮಗಳನ್ನು ಮೀರಿದಂಥದ್ದು. ಜಾತಿ-ಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಹೆಚ್.ಡಿ ಕೋಟೆಯ ಶಿರಮಹಳ್ಳಿಯಲ್ಲಿ ಆಯೋಜಿಸಿದ್ದ ಶ್ರೀ ಲಕ್ಷ್ಮೀದೇವಿ ಅಮ್ಮನವರ





