
ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ





