ಸುದ್ದಿ
‘ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ’
ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!