ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆರೋಗ್ಯ ಇಲಾಖೆ

ಸುದ್ದಿ

ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿ

ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆಧ್ಯತೆಯಾಗಿದೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ