
ಸುದ್ದಿ
ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್‌ನ ಉದ್ದೇಶ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್‌ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್‌ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಿಲ್ಲೆಯ ಪಿಲ್ಲಹಳ್ಳಿ ಗ್ರಾಮದ