ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆರ್ಥಿಕ ಹೊರೆ

ಸುದ್ದಿ

ಗ್ಯಾರಂಟಿ ಫಲಾನುಭವಿಗಳು 4.30 ಕೋಟಿ, ಬಿಜೆಪಿಯವರೇ ಹೆಚ್ಚು; ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ