
ಸುದ್ದಿ
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ