ಸುದ್ದಿ
ಭಾರತ ದೇಶದ ಧ್ವಜ ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ