ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆರ್ ಎಸ್ ಎಸ್

ಸುದ್ದಿ

ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಗ್ರಪ್ಪ ಅವರ ಹೋರಾಟದ ದಿನಗಳನ್ನು ಸ್ಮರಿಸಿದರು.

ಸುದ್ದಿ

“ಬಿಜೆಪಿಗೆ ಆರ್.ಎಸ್.ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಇಲ್ಲ”

ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿ

ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ