
ಸುದ್ದಿ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದರು.

