
ಸುದ್ದಿ
ಮುಖ್ಯಮಂತ್ರಿಗಳ, ಸಚಿವರ ಹೆಸರು ಹೇಳಲು ಇಡಿ ಒತ್ತಾಯ ಹಿನ್ನೆಲೆ; ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ
ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ