ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಉನ್ನತ ಮಟ್ಟದ ಸಭೆ

ಸುದ್ದಿ

ಕೋವಿಡ್‌ ಮುನ್ನೆಚ್ಚರಿಕೆ; ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು;ಸಿಎಂ ಸೂಚನೆ

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಗೃಹ ಕಚೇರಿ ಕೃಷ್ಣ ದಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಲು ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ