ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಉಪ ಚುನಾವಣೆ

ಸುದ್ದಿ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 09: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ

ಸುದ್ದಿ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ | ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಕಾರ್ಯಕರ್ತರ ಶ್ರಮದ ಗೆಲುವು: ಸಿಎಂ

ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ- ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರು ಗೆಲ್ಲುವುದೂ ಅಷ್ಟೇ ಸತ್ಯ: ಸಿ.ಎಂ.ಸಿದ್ದರಾಮಯ್ಯ

ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ದಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಸುದ್ದಿ

ಈ ಬಾರಿ ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಪಠಾಣ್ ನೂರಕ್ಕೆ ನೂರು ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಈ ಬಾರಿ ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ನೂರಕ್ಕೆ ನೂರು ಗೆಲ್ತಾರೆ. ಕಳೆದ ಚುನಾವಣೆಯ ಕತೆಯೇ ಬೇರೆ-ಈ ಚುನಾವಣೆಯ ಫಲಿತಾಂಶವೇ ಬೇರೆ ಆಗತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಸುದ್ದಿ

ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು: ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು: ಸಿಎಂ ಸಿದ್ದರಾಮಯ್ಯ

ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು.

ಸುದ್ದಿ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ