
ಸುದ್ದಿ
ರೈತವರ್ಗಕ್ಕೆ ಕುಮಾರಸ್ವಾಮಿ ಅವರ ಕೊಡುಗೆಗಳೇನಿದೆ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಹಾಸನ: ಅಹಿಂದ ವರ್ಗಕ್ಕೆ ನನ್ನ ಕೊಡುಗೆ ಏನು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಕೇಳಿದ್ದಾರೆ. ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದೇನೆ, ಅವರಿಗೆ