
ಸುದ್ದಿ
ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
