
ಸುದ್ದಿ
ಬಸವೇಶ್ವರ, ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಯ ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಏತ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 22 ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲೇ ನಮ್ಮ
