
ಸುದ್ದಿ
ಚೇನಂಡ ಹಾಕಿ ಪಂದ್ಯಾವಳಿಗೆ ₹1 ಕೋಟಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚೇನಂಡ ಹಾಕಿ ಪಂದ್ಯಾವಳಿಯ ಲೋಗೋ ಬಿಡುಗಡೆ ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.