
ನಮ್ಮ ಸರ್ಕಾರವು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀತಿಗೆ ಬದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಒಳಮೀಸಲಾತಿಗೆ ಸಂಬಂಧಿಸಿದಂತೆ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ


