
ಸುದ್ದಿ
ಬಿ. ಸರೋಜಾದೇವಿ ಒಬ್ಬ ಮೇರು ನಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 15: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

