
ಸುದ್ದಿ
ವಿಧಾನಸೌಧದಲ್ಲಿ ನಡೆದ ಆರ್ಸಿಬಿ ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಸಿಎಂ
ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯಪಾಲರು