ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕರ್ನಾಟಕ ರಾಜ್ಯೋತ್ಸವ

ಸುದ್ದಿ

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿ

ಕೇಂದ್ರದ ತೆರಿಗೆ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ಸರ್ಕಾರದ ಪ್ರಾಮಾಣಿಕ ಪ್ರಯತ್ನ

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಮೌಢ್ಯ ಗಳಲ್ಲಿ ನನಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವ ಹಾಗಿಲ್ಲ ಎಂದರು.

ನನ್ನ ಮಾತು

ಕರ್ನಾಟಕ ಸಂಭ್ರಮ 50 | ಸರ್ವೋದಯ, ಸಮನ್ವಯ, ಸಮಾಜ ಸಮಾಜದತ್ತ ಬಹುರೂಪಿ ಕರ್ನಾಟಕ

ನಾಡು, ನುಡಿ, ನೆಲ, ಜಲ ಮತ್ತು ಜನರ ಸಂರಕ್ಷಣೆಗೆ ಸರಕಾರ ಸದಾ ಬದ್ಧ ಮತ್ತು ಸಿದ್ಧವಾಗಿದೆ. ಸರ್ಕಾರ, ಸಾರ್ವಜನಿಕರು ಒಗ್ಗೂಡಿ ಸಮೃದ್ಧ ಕರ್ನಾಟಕದ ನಿರ್ಮಾಣ ಮಾಡಬೇಕೆಂಬುದು ನನ್ನ ಕನಸು.

ಸುದ್ದಿ

‘ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನ ನಿರ್ಮಾಣ’

ಇಡೀ ವರ್ಷ ಕನ್ನಡ ನೆಲ, ಜಲ ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ