ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕರ್ನಾಟಕ ಸರ್ಕಾರ

ಸುದ್ದಿ

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ

ಸುದ್ದಿ

ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿ ಧೋರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣಾ ಆಯೋಗದಿಂದ ಪಕ್ಷಪಾತ ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು

ಸುದ್ದಿ

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಅಪಾರ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಒಲಂಪಿಕ್ 2025ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬೆಂಗಳೂರು: ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ

ಸುದ್ದಿ

ಸಮಾಜದ ಬದಲಾವಣೆಗೆ ಶ್ರಮಿಸಿದವರ ಪೈಕಿ ಶಿವರಾತ್ರಿಶ್ವರ ಶಿವಯೋಗಿ ಶ್ರೀಗಳು ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭ ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಯಂತೋತ್ಸವಗಳು ಹಲವು ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನಡೆದುಕೊಂಡು ಬರುತ್ತಿದ್ದು, ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ

ಸುದ್ದಿ

17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ.7 ಕೋಟಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆ ಬೆಂಗಳೂರು: 2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ.7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದ್ದು, ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ

ಸುದ್ದಿ

ವಿಧಾನಪರಿಷತ್‌ನಲ್ಲಿ ಉತ್ತರ ಕರ್ನಾಟಕ ವಿಷಯದ ಮೇಲಿನ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರ

ಡಿ. 19ರ ಬೆಳಗಾವಿ ಚಳಿಗಾಲದ ಅಧಿವೇಶನ ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಪರಿಷತ್‌ನಲ್ಲಿ ನಡೆದ ಉತ್ತರ ಕರ್ನಾಟಕ ವಿಷಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆಗಳಿಗೆ ನೀಡಿದ ಉತ್ತರಗಳು ಇಲ್ಲಿವೆ. ಉತ್ತರ

ಸುದ್ದಿ

ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ: ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ

ಸುದ್ದಿ

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಮಾಡೆಲ್

ತಿಂಗಳು ಆರು, ಸಾಧನೆಗಳು ಹಲವಾರು

ಸದ್ಬಳಕೆ ಮಾಡಿಕೊಳ್ಳುವ ಮಂದಿಗೆ ನಮ್ಮ ಯೋಜನೆಗಳು ವರವಾಗಿ ಪರಿಣಮಿಸಿವೆ. ಆದರೆ ಶ್ರಮ ವಹಿಸದೆ ಕಳ್ಳ ಮಾರ್ಗದಲ್ಲಿ ಸಂಪಾದನೆ ಮಾಡುವ, ಯೋಜನೆಗಳನ್ನು ದುರ್ಬಳಕೆ ಮಾಡುವ, ದುಂದುವೆಚ್ಚ ಮಾಡುವ, ಕೆಲವು ಸೋಮಾರಿ ಜನ ಮಾತ್ರ “ಬಿಟ್ಟಿ ಭಾಗ್ಯ” ಎಂದು ದೂಷಿಸುತ್ತ ಕಾಲಹರಣ ಮಾಡುತ್ತಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ