ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಲಬುರಗಿ

ಸುದ್ದಿ

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ