
ಸುದ್ದಿ
ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ: ಸಿ.ಎಂ ವ್ಯಂಗ್ಯ
ಬಿಜೆಪಿಯವರು ಕಲ್ಬುರ್ಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರ ಕಾಣಿಸುತ್ತದೆ: ಸಿಎಂ ಕಲ್ಬುರ್ಗಿ ಏ 16: ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ
