
ಸುದ್ದಿ
ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ – 2025: ಮುಖ್ಯಮಂತ್ರಿಗಳ ಭಾಷಣ
ಸಮಸ್ತ ನಾಗರಿಕರಿಗೂ ಕಲ್ಯಾಣ ಕರ್ನಾಟಕ ಉತ್ಸವ ದಿನದ ಶುಭಾಶಯಗಳು 1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ‍್ಯ ಪಡೆದ ಸಂಭ್ರಮದಲ್ಲಿದ್ದರೆ ಈ ಭಾಗಕ್ಕೆ ಸ್ವಾತಂತ್ರ‍್ಯ ದೊರೆತಿರಲಿಲ್ಲ. ರಜಾಕಾರರ ದೌರ್ಜನ್ಯ ಮಿತಿ ಮೀರಿತ್ತು. ತ್ಯಾಗ ಬಲಿದಾನಗಳಿಗೆ ಹೆಸರುವಾಸಿಯಾದ