
ಸುದ್ದಿ
ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಕೆ.ಎಚ್ ಪಾಟೀಲ್ ಮಾಡದಿರುವ ಕೆಲಸವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಾಮಾನ್ಯ ಗ್ರಾಮದಲ್ಲಿ ಹುಟ್ಟಿ ಪಂಚಾಯತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕೆ. ಎಚ್. ಪಾಟೀಲ್ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ