
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ; ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸ್ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ನಿನ್ನೆ ಸುರಿದ








