ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಾಂಗ್ರೆಸ್

ಸುದ್ದಿ

ಯಾವುದೇ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಅಗತ್ಯ ಮತ್ತು ಮುಖ್ಯ : ಮುಖ್ಯಮಂತ್ರಿ ಸದ್ದರಾಮಯ್ಯ

ಪ್ರಜಾವಾಣಿ ಸಾಧಕಿಯರು 2026ರ ಅವಳ ಸಾಧನೆ ಸಂಭ್ರಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿ ಮೈಸೂರು: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶಿಕ್ಷಣವು ಪೂರಕವಾಗಬೇಕು ಎಂದು ಮುಖ್ಯಮಂತ್ರಿ

ಸುದ್ದಿ

ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ನಮ್ಮ ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಶ್ವೇಶ್ವರನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜೆ

ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ

ಸುದ್ದಿ

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್‌ ಕುರಿತ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 2026-27ನೇ ಸಾಲಿನ ಬಜೆಟ್ ಬಗ್ಗೆ ಮಾತನಾಡಿದ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತಿಸಿ ಅಭಿನಂದಿಸಿದರು. ಸರ್ಕಾರ ನೀಡುತ್ತಿರುವ

ಸುದ್ದಿ

ಸಾಲದ ಮೇಲೆ ಸರ್ಕಾರ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕಕ್ಕೆ ಖಾಲಿ ಚೊಂಬು ನೀಡದೇ, ತುಂಬಿದ ಚೊಂಬನ್ನೇ ನೀಡಲಾಗಿದೆ ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್‌ ಕುರಿತ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಾನು ಈ ವರೆಗೆ 17 ಬಜೆಟ್ ಗಳನ್ನು ಮಂಡಿಸಿದ್ದೇನೆ, ಬಜೆಟ್ ಮೇಲೆ 50 ಜನ

ಸುದ್ದಿ

ಮರ್ಯಾದೆ ಹತ್ಯೆ ನಿಷೇಧಿಸುವ ಇವ ನಮ್ಮವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ

ಸುದ್ದಿ

ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಕೆ.ಎಚ್‌ ಪಾಟೀಲ್‌ ಮಾಡದಿರುವ ಕೆಲಸವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಾಮಾನ್ಯ ಗ್ರಾಮದಲ್ಲಿ ಹುಟ್ಟಿ ಪಂಚಾಯತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕೆ. ಎಚ್. ಪಾಟೀಲ್ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿ

ನಮ್ಮದು ನುಡಿದಂತೆ ನಡೆಯುವ ಜನಪರ ಸರ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ನಾವು ಬದ್ಧರಾಗಿದ್ದು, ನಮ್ಮದು ನುಡಿದಂತೆ ನಡೆಯುವ ಜನಪರ ಸರ್ಕಾರವಾಗಿದೆ. ಇಲ್ಲಿನ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ

ಸುದ್ದಿ

ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ  ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ

ಸುದ್ದಿ

ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿ ಆಗಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ