
ಸುದ್ದಿ
ಕನಕದಾಸರು – ನಾರಾಯಣಗುರುಗಳ ಆದರ್ಶಗಳನ್ನು ಪಾಲಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಲ್ಲತ್ತಳ್ಳಿಯ ಕಲಾಗ್ರಾಮದಲ್ಲಿ ನಡೆದ “ಕನಕ ಕಾವ್ಯ ದೀವಿಗೆ” ಮೂರು ದಿನಗಳ ಕನಕ ಸಂಭ್ರಮ, ಸಂಸ್ಕೃತಿಯನ್ನು ಉದ್ಘಾಟನೆ ಬೆಂಗಳೂರು: ಕನಕದಾಸರು – ನಾರಾಯಣಗುರುಗಳ ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವುಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದು