ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕುಡಿಯುವ ನೀರು

ಸುದ್ದಿ

ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು, ಮೇವು ಪೂರೈಕೆ ಹಾಗೂ ಕೃಷಿ ಚಟುವಟಿಕೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಅಗತ್ಯ ತಯಾರಿ ಕುರಿತು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಸಲಹೆಗಳನ್ನು ಜಿಲ್ಲಾ

ಸುದ್ದಿ

ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾದ ಯೋಜನೆ; ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ: ಸಿಎಂ

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಸುದ್ದಿ

ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ ಹುಷಾರು: ಸಿಎಂ ಎಚ್ಚರಿಕೆ

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಸುದ್ದಿ

ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ