ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೃಷ್ಣಬೈರೇಗೌಡ

ಸುದ್ದಿ

ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿಯನ್ನು ದೇಶದಲ್ಲೇ ನಂಬರ್ ಒನ್

ಸುದ್ದಿ

ಪೋಡಿ ಮುಕ್ತ  ಗ್ರಾಮಗಳಾಗಬೇಕು, ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು,ಏಪ್ರಿಲ್ 10 : ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು.

ಸುದ್ದಿ

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ: ಸಿ.ಎಂ.ಸಿದ್ದರಾಮಯ್ಯ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ ಬೆಂಗಳೂರು ಏ11: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ

ಸುದ್ದಿ

15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ 79,770 ಕೋಟಿ ರ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ ರೂ.11495 ಕೋಟಿ ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ.

ಸುದ್ದಿ

ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ; ಎನ್‌ಡಿಆರ್‍‌ಎಫ್‌ ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ವರದಿ ಸಲ್ಲಿಸಲು ಸಿಎಂ ಸೂಚನೆ

ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ಸುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದ ಸಿಎಂ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ

ಸುದ್ದಿ

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ