
ಸುದ್ದಿ
ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ
ಬಿಜೆಪಿ ಪಕ್ಷವೇ ಬಹುಜನರ, ದುಡಿಯುವ ವರ್ಗಗಳ, ಶ್ರಮಿಕ ಸಂಸ್ಕೃತಿಯ ವಿರೋಧಿ. ಮುಖ್ಯವಾಗಿ ಬಿಜೆಪಿ ಮಹಿಳಾ ಮೀಸಲಾತಿಯ, ಮಹಿಳಾ ಹಕ್ಕುಗಳ ವಿರೋಧಿ. ಇದನ್ನು ಸಮಸ್ತ ಮಹಿಳೆಯರಿಗೆ ಅರ್ಥ ಮಾಡಿಸುವ ಕೆಲಸ ಮಾಡಿ ಎಂದು ಕರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.
