
ಸುದ್ದಿ
ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ, ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು, ಜೂನ್ 06: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,