ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರ ಸರ್ಕಾರ

ಸುದ್ದಿ

ಕರ್ನಾಟಕದ ಮುಕುಟ ‘ಬೀದರ್’ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೀದರ್, ಏಪ್ರಿಲ್ 16: ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೀದರ್

ಸುದ್ದಿ

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ : ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು

ಸುದ್ದಿ

ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ- ಸಿಎಂ ಸಿದ್ದರಾಮಯ್ಯ 

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಲು ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.  ಇಂತಹ ಅಪ ಪ್ರಚಾರಗಳು ನಾನು

ಸುದ್ದಿ

ಕೇಂದ್ರದ ತೆರಿಗೆ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ಸರ್ಕಾರದ ಪ್ರಾಮಾಣಿಕ ಪ್ರಯತ್ನ

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ: ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಲು ಮುಖ್ಯಮಂತ್ರಿ ಕರೆ

ಈ ಅನ್ಯಾಯದ ವಿರುದ್ಧ ಹೋರಾಟದ ಪ್ರಮಾಣ ವಚನ ಸ್ವೀಕಾರಕ್ಕೆ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ ಎಂದು ಮುಖ್ಯಮಂತ್ರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ದಿ

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸುದ್ದಿ

ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರದ ಪ್ರಯತ್ನ

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ

ಸುದ್ದಿ

ಮಹಾನ್ ಸುಳ್ಳ ಅಮಿತ್ ಶಾ | ಅಚ್ಚರಿ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಮನಗರದಲ್ಲಿ ಬಹಿರಂಗವಾಗಿ ಹೇಳಿದ ಸುಳ್ಳನ್ನು ಕೇಳಿ ಶಾಕ್ ಆದ ಸಿದ್ದರಾಮಯ್ಯ ಅವರು, ಇಂಥಾ ಸುಳ್ಳನ್ನಾ ಹೇಳೋದು? ಎಂದು ಮೈಸೂರು ಸಭೆಯಲ್ಲಿ ಆಶ್ಚರ್ಯ ವ್ಯಕ್ತಪಡಿಸಿದರು.

ಸುದ್ದಿ

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ

ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸುದ್ದಿ

ರಾಜ್ಯಕ್ಕೆ ವಿಪತ್ತು ಪರಿಹಾರ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಗೆ

ಐದು ತಿಂಗಳಾದರೂ ನಮಗೆ NDRF ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ