
ಸುದ್ದಿ
ಕೊರೊನಾ ಕಾಲದಲ್ಲಿ 200 ಕೋಟಿ ರೂ.ಗೂ ಹೆಚ್ಚಿನ ಹಗರಣ, ಕುನ್ಹಾ ವರದಿಯ ನಿರೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ತೋರಣಗಲ್ಲು ಪಟ್ಟಣದ ಜೆಎಸ್‌ಡಬ್ಲ್ಯೂ ಅತಿಥಿ ಗೃಹದಲ್ಲಿ ಶನಿವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.