ಸುದ್ದಿ
ಕ್ರೀಡಾ ಸಾಧಕರಿಗೆ ನೇಮಕಾತಿ ಅವಕಾಶ ಪತ್ರ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ