
ಸುದ್ದಿ
ಮೋದಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದಾಗ ದೇಶದ ಏಕತೆ, ಭದ್ರತೆಗೆ ಬೆದರಿಕೆ ಎದುರಾಗಿರಲಿಲ್ಲವೇ?
ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರವನ್ನು ಪ್ರಶ್ನಿಸಿದ್ದ ಮೋದಿ, ಈಗ ಕೇಂದ್ರವನ್ನು ಪ್ರಶ್ನಿಸುವುದೇ ತಪ್ಪು ಎನ್ನುತ್ತಿದ್ದಾರೆ ಎಂದು ಟೀಕಿಸಿದ್ದಾರೆ.