
ಸುದ್ದಿ
ಪ್ರತೀ ಎಸ್ಪಿ, ಡಿಸಿಪಿ, ಐಜಿಗಳು ತಮ್ಮ ವ್ಯಾಪ್ತಿಯ ಠಾಣೆಗಳಿಗೆ ಭೇಟಿ ನೀಡುವುದು ಕಡ್ಡಾಯ: ಸಿಎಂ ಸ್ಪಷ್ಟ ಸೂಚನೆ
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದರು.