
ಸುದ್ದಿ
ಗೋಕಾಕ: ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ, ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.
ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.